Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅರಣ್ಯ - ಅರಣ್ಯ 11

ಅರಣ್ಯ 11:31

Help us?
Click on verse(s) to share them!
31ಆಗ ಯೆಹೋವನ ಬಳಿಯಿಂದ ಗಾಳಿ ಹೊರಟು ಸಮುದ್ರದಿಂದ ಲಾವಕ್ಕಿಗಳನ್ನು ಹೊಡೆದುಕೊಂಡು ಪಾಳೆಯದ ಸುತ್ತಲೂ ಒಂದು ದಿನದ ಪ್ರಯಾಣದಷ್ಟು ದೂರದವರೆಗೆ ಭೂಮಿಗಿಂತ ಎರಡು ಮೊಳ ಎತ್ತರದಲ್ಲಿ ಹಾರುತ್ತಾ ಬರುವಂತೆಮಾಡಿತು.

Read ಅರಣ್ಯ 11ಅರಣ್ಯ 11
Compare ಅರಣ್ಯ 11:31ಅರಣ್ಯ 11:31