Text copied!
Bibles in Kannada

ಅರಣ್ಯ 12:11-13 in Kannada

Help us?

ಅರಣ್ಯ 12:11-13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಆರೋನನು ಮೋಶೆಗೆ, “ನನ್ನ ಒಡೆಯನೇ, ನಾವು ವಿವೇಕವಿಲ್ಲದೆ ನಡೆದು ದೋಷಿಗಳಾದೆವು. ಈ ದೋಷದ ಫಲವನ್ನು ನಾವು ಅನುಭವಿಸುವಂತೆ ಮಾಡಬೇಡ ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.
12 ಅರ್ಧ ಮಾಂಸ ಕೊಳೆತುಹೋಗಿ ಹುಟ್ಟಿದ ಶಿಶುವಿನಂತೆ ಈಕೆ ಆಗಬಾರದು” ಎಂದು ಬೇಡಿದನು.
13 ಆಗ ಮೋಶೆ ಯೆಹೋವನಿಗೆ, “ದೇವಾ, ಆಕೆಯನ್ನು ವಾಸಿಮಾಡಬೇಕೆಂದು ಬೇಡುತ್ತೇನೆ” ಎಂದು ಮೊರೆಯಿಟ್ಟನು.
ಅರಣ್ಯ 12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019