Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅರಣ್ಯ - ಅರಣ್ಯ 12

ಅರಣ್ಯ 12:14-15

Help us?
Click on verse(s) to share them!
14ಅದಕ್ಕೆ ಯೆಹೋವನು ಮೋಶೆಗೆ, “ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ, ಆಕೆ ಏಳು ದಿನ ನಾಚಿಕೆಯಿಂದ ಮರೆಯಾಗುತ್ತಿದ್ದಳಲ್ಲವೇ? ಹಾಗಾದರೆ ಆಕೆ ಏಳು ದಿನ ಪಾಳೆಯದ ಹೊರಗೆ ಇರಲಿ, ತರುವಾಯ ನೀನು ಆಕೆಯನ್ನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು” ಎಂದು ಉತ್ತರಕೊಟ್ಟನು.
15ಹಾಗೆಯೇ ಮಿರ್ಯಾಮಳು ಏಳು ದಿನಗಳವರೆಗೆ ಪಾಳೆಯದ ಹೊರಗೆ ಇರಬೇಕಾಯಿತು. ಆಕೆಯನ್ನು ತಿರುಗಿ ಸೇರಿಸಿಕೊಳ್ಳುವ ವರೆಗೆ ಇಸ್ರಾಯೇಲರು ಪ್ರಯಾಣಮಾಡಲಿಲ್ಲ.

Read ಅರಣ್ಯ 12ಅರಣ್ಯ 12
Compare ಅರಣ್ಯ 12:14-15ಅರಣ್ಯ 12:14-15