Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅರಣ್ಯ - ಅರಣ್ಯ 13

ಅರಣ್ಯ 13:1-6

Help us?
Click on verse(s) to share them!
1ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
2“ನಾನು ಇಸ್ರಾಯೇಲರಿಗೆ ಕೊಡುವ ಕಾನಾನ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ನೀನು ಒಂದೊಂದು ಕುಲದಿಂದ ಒಬ್ಬೊಬ್ಬ ಮುಖ್ಯಸ್ಥನನ್ನು ಕಳುಹಿಸಬೇಕು” ಎಂದು ಆಜ್ಞಾಪಿಸಿದನು.
3ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಪಾರಾನ್ ಅರಣ್ಯದಿಂದ ಇಸ್ರಾಯೇಲರ ಮುಖ್ಯಸ್ಥರನ್ನು ಕಳುಹಿಸಿದನು.
4ಅವರ ಹೆಸರುಗಳು ಯಾವುವೆಂದರೆ: ರೂಬೇನ್ ಕುಲದ ಜಕ್ಕೂರನ ಮಗನಾದ ಶಮ್ಮೂವ,
5ಸಿಮೆಯೋನ್ ಕುಲದ ಹೋರಿಯನ ಮಗನಾದ ಶಾಫಾಟ್,
6ಯೆಹೂದ ಕುಲದ ಯೆಫುನ್ನೆಯನ ಮಗನಾದ ಕಾಲೇಬ್,

Read ಅರಣ್ಯ 13ಅರಣ್ಯ 13
Compare ಅರಣ್ಯ 13:1-6ಅರಣ್ಯ 13:1-6