Text copied!
Bibles in Kannada

ಅರಣ್ಯ 16:10-13 in Kannada

Help us?

ಅರಣ್ಯ 16:10-13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆತನು ನಿನ್ನನ್ನೂ, ನಿನ್ನ ಸ್ವಕುಲದವರಾದ ಲೇವಿಯರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ. ನೀವು ಸಹ ಯಾಜಕತ್ವವನ್ನು ಬಯಸುತ್ತಿರೋ?
11 ನೀನು ಮತ್ತು ನಿನ್ನ ಸಮೂಹದವರೆಲ್ಲರು ಯೆಹೋವನಿಗೆ ವಿರುದ್ಧವಾಗಿ ಕೂಡಿಕೊಂಡಿರಿ, ನನಗೆ ವಿಧೇಯನಾಗಿ ನಡೆಯುವ ಆರೋನನ ವಿರುದ್ಧವಾಗಿ ನೀವು ಗುಣಗುಟ್ಟುವುದೇಕೆ?” ಎಂದು ಕೇಳಿದನು.
12 ಮೋಶೆಯು, ಎಲೀಯಾಬನ ಮಕ್ಕಳಾದ ದಾತಾನ್ ಮತ್ತು ಅಬೀರಾಮರನ್ನು ಕರೆದುಕೊಂಡು ಬರಲು ಹೇಳಿದರು ಅವರು ಅವನಿಗೆ, “ನಾವು ಬರುವುದಿಲ್ಲ.
13 ನೀನು ಹಾಲೂ ಮತ್ತು ಜೇನೂ ಹರಿಯುವ ದೇಶದಿಂದ ಕರೆದುಕೊಂಡು ಬಂದು ನಮ್ಮನ್ನು ಮರುಭೂಮಿಯಲ್ಲಿ ಸಾಯಿಸುವುದು ನಿನಗೆ ಸಾಕಾಗಲಿಲ್ಲವೋ? ನೀನು ನಮ್ಮ ಮೇಲೆ ದೊರೆತನ ಮಾಡಬೇಕು ಎಂದು ಕೋರುತ್ತಿಯೋ?
ಅರಣ್ಯ 16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019