Text copied!
Bibles in Kannada

ಅರಣ್ಯ 16:16-18 in Kannada

Help us?

ಅರಣ್ಯ 16:16-18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮೋಶೆ ಕೋರಹನಿಗೆ, “ನಾಳೆ ನೀನೂ, ನಿನ್ನ ಸಮೂಹದವರೆಲ್ಲರೂ ಮತ್ತು ಆರೋನನೂ ಯೆಹೋವನ ಸನ್ನಿಧಿಗೆ ಬರಬೇಕು.
17 ಅವರಲ್ಲಿ ಒಬ್ಬೊಬ್ಬನು ತನ್ನ ತನ್ನ ಧೂಪಾರತಿಗಳನ್ನು, ಒಟ್ಟಾಗಿ ಇನ್ನೂರೈವತ್ತು ಧೂಪಾರತಿಯನ್ನು ತೆಗೆದುಕೊಂಡು ಧೂಪಹಾಕಿ ಯೆಹೋವನ ಸನ್ನಿಧಿಗೆ ಬರಬೇಕು. ಹಾಗೆಯೇ ನೀನು ಮತ್ತು ಆರೋನನು ನಿಮ್ಮ ನಿಮ್ಮ ಧೂಪಾರತಿಗಳನ್ನು ತೆಗೆದುಕೊಂಡು ಬರಬೇಕು” ಎಂದು ಹೇಳಿದನು.
18 ಅದಕ್ಕೆ ಅನುಸಾರವಾಗಿ ಅವರೆಲ್ಲರೂ ತಮ್ಮ ತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಅವುಗಳಲ್ಲಿ ಕೆಂಡಗಳನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಮತ್ತು ಆರೋನರ ಜೊತೆಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನಲ್ಲಿ ನಿಂತುಕೊಂಡರು.
ಅರಣ್ಯ 16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019