Text copied!
Bibles in Kannada

ಅರಣ್ಯ 16:26 in Kannada

Help us?

ಅರಣ್ಯ 16:26 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನು ಇಸ್ರಾಯೇಲರ ಸಮೂಹದವರಿಗೆ, “ನೀವು ಈ ದುಷ್ಟರ ಡೇರೆಗಳ ಬಳಿಯಲ್ಲಿ ಇರದೆ ದೂರ ಹೋಗಬೇಕು; ಇವರ ಸೊತ್ತಿನಲ್ಲಿ ಯಾವುದನ್ನೂ ಮುಟ್ಟಬಾರದು; ಇವರ ದೋಷಗಳಿಗಾಗಿ ಉಂಟಾಗುವ ಶಿಕ್ಷೆ ನಿಮ್ಮನ್ನೂ ಕೊಚ್ಚಿಕೊಂಡು ಹೋದೀತು” ಎಂದು ಹೇಳಿದನು.
ಅರಣ್ಯ 16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019