Text copied!
Bibles in Kannada

ಅರಣ್ಯ 16:27 in Kannada

Help us?

ಅರಣ್ಯ 16:27 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆದಕಾರಣ ಅವರೆಲ್ಲರೂ ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದಿಂದ ದೂರ ಹೋದರು. ದಾತಾನ್ ಮತ್ತು ಅಬೀರಾಮರೂ ಅವರ ಹೆಂಡತಿ, ಮಕ್ಕಳು ಮತ್ತು ಅವರಿಗೆ ಸಂಬಂಧಪಟ್ಟವರೆಲ್ಲರೂ ಹೊರಗೆ ಬಂದು ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ನಿಂತುಕೊಂಡರು.
ಅರಣ್ಯ 16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019