Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅರಣ್ಯ - ಅರಣ್ಯ 16

ಅರಣ್ಯ 16:34-35

Help us?
Click on verse(s) to share them!
34ಅವರ ಸುತ್ತಲಿದ್ದ ಇಸ್ರಾಯೇಲರೆಲ್ಲರೂ ಹೆದರಿಕೊಂಡು, “ಭೂಮಿಯು ನಮ್ಮನ್ನೂ ಸಹ ನುಂಗಿಬಿಟ್ಟೀತು!” ಎಂದು ಹೇಳಿ ಓಡಿಹೋದರು.
35ನಂತರ ಯೆಹೋವನ ಬಳಿಯಿಂದ ಬೆಂಕಿಹೊರಟು, ಧೂಪವನ್ನು ಅರ್ಪಿಸುತ್ತಿದ್ದ ಆ ಇನ್ನೂರೈವತ್ತು ಮಂದಿಯನ್ನು ದಹಿಸಬಿಟ್ಟಿತು.

Read ಅರಣ್ಯ 16ಅರಣ್ಯ 16
Compare ಅರಣ್ಯ 16:34-35ಅರಣ್ಯ 16:34-35