Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅರಣ್ಯ - ಅರಣ್ಯ 17

ಅರಣ್ಯ 17:4-7

Help us?
Click on verse(s) to share them!
4ನೀನು ಆ ಕೋಲುಗಳನ್ನು ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮುಂದೆ ನಾನು ನಿಮಗೆ ದರ್ಶನಕೊಡುವ ಸ್ಥಳದಲ್ಲಿ ಇಡಬೇಕು.
5ನಾನು ಯಾರನ್ನು ಆಯ್ದುಕೊಳ್ಳುತ್ತೇನೋ ಅವನ ಕೋಲು ಚಿಗುರುವುದು. ಇಸ್ರಾಯೇಲರು ನಿಮ್ಮಿಬ್ಬರ ವಿರುದ್ಧವಾಗಿ ಗುಣುಗುಟ್ಟುವುದನ್ನು ನಾನು ನಿಲ್ಲಿಸಿ ಬಿಡುವೆನು’” ಎಂದನು.
6ಅದಕ್ಕೆ ಮೋಶೆಯು ಇಸ್ರಾಯೇಲರ ಸಂಗಡ ಮಾತನಾಡಿದನು. ಅವರ ಕುಲಾಧಿಪತಿಗಳೆಲ್ಲರೂ ಕುಲಕ್ಕೆ ಒಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಅವನ ಕೈಗೆ ಕೊಟ್ಟರು. ಅವುಗಳೊಡನೆ ಆರೋನನ ಕೋಲೂ ಇತ್ತು.
7ಮೋಶೆ ಆ ಕೋಲುಗಳನ್ನು ಆಜ್ಞಾಶಾಸನಗಳಿರುವ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಇಟ್ಟನು.

Read ಅರಣ್ಯ 17ಅರಣ್ಯ 17
Compare ಅರಣ್ಯ 17:4-7ಅರಣ್ಯ 17:4-7