Text copied!
Bibles in Kannada

ಅರಣ್ಯ 17:4-7 in Kannada

Help us?

ಅರಣ್ಯ 17:4-7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀನು ಆ ಕೋಲುಗಳನ್ನು ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮುಂದೆ ನಾನು ನಿಮಗೆ ದರ್ಶನಕೊಡುವ ಸ್ಥಳದಲ್ಲಿ ಇಡಬೇಕು.
5 ನಾನು ಯಾರನ್ನು ಆಯ್ದುಕೊಳ್ಳುತ್ತೇನೋ ಅವನ ಕೋಲು ಚಿಗುರುವುದು. ಇಸ್ರಾಯೇಲರು ನಿಮ್ಮಿಬ್ಬರ ವಿರುದ್ಧವಾಗಿ ಗುಣುಗುಟ್ಟುವುದನ್ನು ನಾನು ನಿಲ್ಲಿಸಿ ಬಿಡುವೆನು’” ಎಂದನು.
6 ಅದಕ್ಕೆ ಮೋಶೆಯು ಇಸ್ರಾಯೇಲರ ಸಂಗಡ ಮಾತನಾಡಿದನು. ಅವರ ಕುಲಾಧಿಪತಿಗಳೆಲ್ಲರೂ ಕುಲಕ್ಕೆ ಒಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಅವನ ಕೈಗೆ ಕೊಟ್ಟರು. ಅವುಗಳೊಡನೆ ಆರೋನನ ಕೋಲೂ ಇತ್ತು.
7 ಮೋಶೆ ಆ ಕೋಲುಗಳನ್ನು ಆಜ್ಞಾಶಾಸನಗಳಿರುವ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಇಟ್ಟನು.
ಅರಣ್ಯ 17 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019