Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅರಣ್ಯ - ಅರಣ್ಯ 19

ಅರಣ್ಯ 19:17-19

Help us?
Click on verse(s) to share them!
17“ಅಶುದ್ಧನಾದವನನ್ನು ಶುದ್ಧಪಡಿಸಬೇಕಾದರೆ ಆ ದೋಷಪರಿಹಾರಕವಾದ ಬೂದಿಯಲ್ಲಿ ಸ್ವಲ್ಪವನ್ನು ಪಾತ್ರೆಯಲ್ಲಿ ಇಟ್ಟು, ಅದರ ಮೇಲೆ ಶುದ್ಧವಾದ ನೀರನ್ನು ಹಾಕಬೇಕು.
18ಆಗ ಶುದ್ಧನಾದವನೊಬ್ಬನು ಆ ನೀರನ್ನು ಹಿಸ್ಸೋಪ್ ಗಿಡದ ಬರಲಿಂದ ಮನುಷ್ಯನು ಸತ್ತ ಆ ಡೇರೆಯ ಮೇಲೆಯೂ, ಅದರಲ್ಲಿದ್ದ ಸಾಮಾನುಗಳ ಮತ್ತು ಮನುಷ್ಯರ ಮೇಲೆಯೂ ಚಿಮಿಕಿಸಬೇಕು. ಹಾಗೆಯೇ ಎಲುಬಾಗಲಿ, ಹತವಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾವನಿಗೆ ಸೋಂಕುವುದೋ ಅವನ ಮೇಲೆಯೂ ನೀರನ್ನು ಚಿಮಿಕಿಸಬೇಕು.
19ಶುದ್ಧನಾದವನು ಮೂರನೆಯ ದಿನದಲ್ಲಿಯೂ, ಏಳನೆಯ ದಿನದಲ್ಲಿಯೂ ಅಶುದ್ಧನಾದವನ ಮೇಲೆ ಅದನ್ನು ಚಿಮಿಕಿಸಬೇಕು. ಅಶುದ್ಧನಾದವನು ಏಳನೆಯ ದಿನದಲ್ಲಿ ದೋಷಪರಿಹಾರ ಹೊಂದಿದವನಾಗಿ ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸ್ನಾನಮಾಡಿ ಸಾಯಂಕಾಲದಲ್ಲಿ ಶುದ್ಧನಾಗುವನು.

Read ಅರಣ್ಯ 19ಅರಣ್ಯ 19
Compare ಅರಣ್ಯ 19:17-19ಅರಣ್ಯ 19:17-19