Text copied!
Bibles in Kannada

ಅರಣ್ಯ 1:51-52 in Kannada

Help us?

ಅರಣ್ಯ 1:51-52 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಗುಡಾರವು ಹೊರಡುವಾಗ ಲೇವಿಯರೇ ಅದನ್ನು ಬಿಚ್ಚಬೇಕು; ಇಳಿದುಕೊಳ್ಳುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು.
52 ಇಸ್ರಾಯೇಲರ ಆಯಾ ಸೈನ್ಯಗಳು ತಮ್ಮ ಡೇರೆಗಳನ್ನು ತಮ್ಮತಮ್ಮ ದಂಡಿನ ಧ್ವಜದ ಹತ್ತಿರ ಹಾಕಿಕೊಳ್ಳಬೇಕು.
ಅರಣ್ಯ 1 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019