Text copied!
Bibles in Kannada

ಅರಣ್ಯ 1:7-16 in Kannada

Help us?

ಅರಣ್ಯ 1:7-16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೂದ ಕುಲದಿಂದ ಅಮ್ಮೀನಾದಾಬನ ಮಗನಾದ ನಹಶೋನ್,
8 ಇಸ್ಸಾಕಾರ್ ಕುಲದಿಂದ ಚೂವಾರನ ಮಗನಾದ ನೆತನೇಲ್,
9 ಜೆಬುಲೂನ್ ಕುಲದಿಂದ ಹೇಲೋನನ ಮಗನಾದ ಎಲೀಯಾಬ್,
10 ಯೋಸೇಫನ ವಂಶದವರಲ್ಲಿ: ಎಫ್ರಾಯೀಮ್ ಕುಲದಿಂದ ಅಮ್ಮೀಹೂದನ ಮಗನಾದ ಎಲೀಷಾಮಾ, ಮನಸ್ಸೆ ಕುಲದಿಂದ ಪೆದಾಚೂರನ ಮಗನಾದ ಗಮ್ಲೀಯೇಲ್,
11 ಬೆನ್ಯಾಮೀನ್ ಕುಲದಿಂದ ಗಿದ್ಯೋನಿಯ ಮಗನಾದ ಅಬೀದಾನ್,
12 ದಾನ್ ಕುಲದಿಂದ ಅಮ್ಮೀಷದ್ದೈಯ ಮಗನಾದ ಅಹೀಗೆಜೆರ್,
13 ಆಶೇರ್ ಕುಲದಿಂದ ಒಕ್ರಾನನ ಮಗನಾದ ಪಗೀಯೇಲ್,
14 ಗಾದ್ ಕುಲದಿಂದ ರೆಗೂವೇಲನ ಮಗನಾದ ಎಲ್ಯಾಸಾಫ್,
15 ನಫ್ತಾಲಿ ಕುಲದಿಂದ ಏನಾನನ ಮಗನಾದ ಅಹೀರ.”
16 ಇವರು ಸರ್ವಸಮೂಹದೊಳಗಿಂದ ಆಯ್ದುಕೊಂಡು ನೇಮಕವಾದವರು. ಇವರು ತಮ್ಮ ಕುಲಗಳಲ್ಲಿ ಪ್ರಧಾನಪುರುಷರು ಹಾಗೂ ಇಸ್ರಾಯೇಲಿನ ಕುಲಗಳ ಪ್ರಮುಖರು.
ಅರಣ್ಯ 1 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019