Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅರಣ್ಯ - ಅರಣ್ಯ 20

ಅರಣ್ಯ 20:24-25

Help us?
Click on verse(s) to share them!
24“ಆರೋನನು ತನ್ನ ಪೂರ್ವಿಕರ ಬಳಿಗೆ ಸೇರುವನು. ನೀವಿಬ್ಬರೂ ಮೆರೀಬಾ ಪ್ರವಾಹದ ಹತ್ತಿರ ನನ್ನ ಮಾತಿಗೆ ವಿರುದ್ಧವಾಗಿ ತಿರುಗಿಬಿದ್ದುದರಿಂದ ನಾನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶದೊಳಗೆ ಆರೋನನು ಸೇರಬಾರದು.
25ನೀನು ಆರೋನನನ್ನೂ, ಅವನ ಮಗನಾದ ಎಲ್ಲಾಜಾರನನ್ನೂ ಕರೆದುಕೊಂಡು ಹೋರ್ ಬೆಟ್ಟಕ್ಕೆ ಬಾ.

Read ಅರಣ್ಯ 20ಅರಣ್ಯ 20
Compare ಅರಣ್ಯ 20:24-25ಅರಣ್ಯ 20:24-25