Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅರಣ್ಯ - ಅರಣ್ಯ 20

ಅರಣ್ಯ 20:28

Help us?
Click on verse(s) to share them!
28ಮೋಶೆ ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು. ಆರೋನನು ಅಲ್ಲೇ ಬೆಟ್ಟದ ತುದಿಯಲ್ಲಿ ಸತ್ತುಹೋದನು. ತರುವಾಯ ಮೋಶೆಯೂ ಮತ್ತು ಎಲ್ಲಾಜಾರನೂ ಬೆಟ್ಟದಿಂದ ಇಳಿದು ಬಂದರು.

Read ಅರಣ್ಯ 20ಅರಣ್ಯ 20
Compare ಅರಣ್ಯ 20:28ಅರಣ್ಯ 20:28