Text copied!
Bibles in Kannada

ಅರಣ್ಯ 21:19-22 in Kannada

Help us?

ಅರಣ್ಯ 21:19-22 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಮತ್ತಾನದಿಂದ ನಹಲೀಯೇಲಿಗೂ, ನಹಲೀಯೇಲಿನಿಂದ ಬಾಮೋತಿಗೂ ಬಂದರು.
20 ಬಾಮೋತಿನಿಂದ ಮೋವಾಬ್ಯರ ಬಯಲಿನಲ್ಲಿರುವ ತಗ್ಗಿನಿಂದ ಪಿಸ್ಗಾ ಎಂಬ ಬೆಟ್ಟದ ತುದಿಗೆ ಬಂದರು. ಅಲ್ಲಿಂದ ಯೆಷೀಮೋನ್ ಮರಳುಗಾಡು ಕಾಣಿಸುತ್ತದೆ.
21 ಇಸ್ರಾಯೇಲರು ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ,
22 “ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಹೊಲಗಳಲ್ಲಿಯಾಗಲಿ, ದ್ರಾಕ್ಷಿತೋಟಗಳಲ್ಲಿಯಾಗಲಿ ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ನಿನ್ನ ದೇಶವನ್ನು ದಾಟುವವರೆಗೂ ರಾಜಮಾರ್ಗದಲ್ಲಿಯೇ ನಡೆದು ಹೋಗುವೆವು” ಎಂದು ಹೇಳಿದರು.
ಅರಣ್ಯ 21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019