Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅರಣ್ಯ - ಅರಣ್ಯ 22

ಅರಣ್ಯ 22:1-3

Help us?
Click on verse(s) to share them!
1ತರುವಾಯ ಇಸ್ರಾಯೇಲರು ಪ್ರಯಾಣಮಾಡಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಬಯಲಿನಲ್ಲಿ ಇಳಿದುಕೊಂಡರು.
2ಇಸ್ರಾಯೇಲರು ಅಮೋರಿಯರಿಗೆ ಮಾಡಿದನ್ನೆಲ್ಲಾ ಚಿಪ್ಪೋರನ ಮಗನಾದ ಬಾಲಾಕನು ನೋಡಿದನು. ಇವನು ಮೋವಾಬ್ಯರ ಅರಸನಾಗಿದ್ದನು.
3ಇಸ್ರಾಯೇಲರು ಬಹಳ ಜನವಾಗಿರುವುದರಿಂದ ಮೋವಾಬ್ಯರು ಬಹಳ ಭಯಪಟ್ಟು ಹೆದರಿದರು.

Read ಅರಣ್ಯ 22ಅರಣ್ಯ 22
Compare ಅರಣ್ಯ 22:1-3ಅರಣ್ಯ 22:1-3