Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅರಣ್ಯ - ಅರಣ್ಯ 22

ಅರಣ್ಯ 22:35-36

Help us?
Click on verse(s) to share them!
35ಯೆಹೋವನ ದೂತನು ಬಿಳಾಮನಿಗೆ, “ಈ ಮನುಷ್ಯರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಹೇಳುವ ಮಾತನ್ನೇ ಹೊರತು ಬೇರೆ ಯಾವುದನ್ನೂ ಹೇಳಬಾರದು” ಎಂದು ಹೇಳಿದನು. ಬಿಳಾಮನು ಬಾಲಾಕನ ಪ್ರಧಾನರ ಜೊತೆಯಲ್ಲಿ ಹೊರಟುಹೋದನು.
36ಬಿಳಾಮನು ಬಂದ ವರ್ತಮಾನವನ್ನು ಬಾಲಾಕನು ಕೇಳಿ ಅವನನ್ನು ಎದುರುಗೊಳ್ಳುವುದಕ್ಕಾಗಿ ತನ್ನ ದೇಶದ ಗಡಿಯಾದ ಅರ್ನೋನ್ ನದಿಯ ತೀರದಲ್ಲಿರುವ ಮೋವಾಬ್ಯರ ಪಟ್ಟಣಕ್ಕೆ ಹೋದನು.

Read ಅರಣ್ಯ 22ಅರಣ್ಯ 22
Compare ಅರಣ್ಯ 22:35-36ಅರಣ್ಯ 22:35-36