Text copied!
Bibles in Kannada

ಅರಣ್ಯ 22:35-36 in Kannada

Help us?

ಅರಣ್ಯ 22:35-36 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಯೆಹೋವನ ದೂತನು ಬಿಳಾಮನಿಗೆ, “ಈ ಮನುಷ್ಯರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಹೇಳುವ ಮಾತನ್ನೇ ಹೊರತು ಬೇರೆ ಯಾವುದನ್ನೂ ಹೇಳಬಾರದು” ಎಂದು ಹೇಳಿದನು. ಬಿಳಾಮನು ಬಾಲಾಕನ ಪ್ರಧಾನರ ಜೊತೆಯಲ್ಲಿ ಹೊರಟುಹೋದನು.
36 ಬಿಳಾಮನು ಬಂದ ವರ್ತಮಾನವನ್ನು ಬಾಲಾಕನು ಕೇಳಿ ಅವನನ್ನು ಎದುರುಗೊಳ್ಳುವುದಕ್ಕಾಗಿ ತನ್ನ ದೇಶದ ಗಡಿಯಾದ ಅರ್ನೋನ್ ನದಿಯ ತೀರದಲ್ಲಿರುವ ಮೋವಾಬ್ಯರ ಪಟ್ಟಣಕ್ಕೆ ಹೋದನು.
ಅರಣ್ಯ 22 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019