Text copied!
Bibles in Kannada

ಅರಣ್ಯ 26:13-16 in Kannada

Help us?

ಅರಣ್ಯ 26:13-16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಜೆರಹನ ವಂಶಸ್ಥರಾದ ಜೆರಹಿಯರು, ಸೌಲನ ವಂಶಸ್ಥರಾದ ಸೌಲ್ಯರು ಇವರೇ.
14 ಸಿಮೆಯೋನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 22,200 ಮಂದಿ.
15 ಗಾದ್ ಕುಲದ ಕುಟುಂಬಗಳು ಯಾವುವೆಂದರೆ: ಚೆಫೋನನ ವಂಶಸ್ಥರಾದ ಚೆಫೋನ್ಯರು, ಹಗ್ಗೀಯ ವಂಶಸ್ಥರಾದ ಹಗ್ಗೀಯರು, ಶೂನೀಯ ವಂಶಸ್ಥರಾದ ಶೂನೀಯರು,
16 ಒಜ್ನೀಯ ವಂಶಸ್ಥರಾದ ಒಜ್ನೀಯರು, ಏರೀಯ ವಂಶಸ್ಥರಾದ ಏರೀಯರು,
ಅರಣ್ಯ 26 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019