Text copied!
Bibles in Kannada

ಅ. ಕೃ. 10:36-38 in Kannada

Help us?

ಅ. ಕೃ. 10:36-38 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಎಲ್ಲಾ ಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿಸಿದ ವಾಕ್ಯವು ನಿಮಗೇ ತಿಳಿದಿದೆ.
37 ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಯೋಹಾನನು ಸಾರಿದ ತರುವಾಯ ಈ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ, ಯೂದಾಯದಲ್ಲೆಲ್ಲಾ ಪ್ರಬಲವಾಯಿತು.
38 ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.
ಅ. ಕೃ. 10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019