Text copied!
Bibles in Kannada

ಅ. ಕೃ. 12:15-17 in Kannada

Help us?

ಅ. ಕೃ. 12:15-17 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳುತ್ತಾ ಇರಲು, ಅದಕ್ಕೆ ಅವರು; “ಅವನ ದೂತನಾಗಿರಬೇಕು” ಅಂದರು.
16 ಆದರೆ ಪೇತ್ರನು ಬಾಗಿಲು ತಟ್ಟುತ್ತಲೇ ಇರಲು, ಅವರು ಬಾಗಿಲನ್ನು ತೆರೆದು ಅವನನ್ನು ಕಂಡು ಬೆರಗಾದರು.
17 ಅವನು ಸುಮ್ಮನಿರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರೆದುಕೊಂಡು ಬಂದ ರೀತಿಯನ್ನು ವಿವರಿಸಿ; “ಈ ಸಂಗತಿಗಳನ್ನು ಯಾಕೋಬನಿಗೂ, ಸಹೋದರರೆಲ್ಲರಿಗೂ ತಿಳಿಸಿರೆಂದು” ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.
ಅ. ಕೃ. 12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019