Text copied!
Bibles in Kannada

ಅ. ಕೃ. 13:23-25 in Kannada

Help us?

ಅ. ಕೃ. 13:23-25 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ಅವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲರಿಗೆ ಒಬ್ಬ ರಕ್ಷಕನನ್ನು ಹುಟ್ಟಿಸಿದ್ದಾನೆ.
24 ಆ ರಕ್ಷಕನೇ ಯೇಸು, ಆತನ ಆಗಮನಕ್ಕೆ ಮೊದಲು ಯೋಹಾನನು ಇಸ್ರಾಯೇಲ್ ಜನರೆಲ್ಲರಿಗೆ, ನೀವು ದೇವರ ಕಡೆಗೆ ತಿರುಗಿಕೊಂಡು ಪಶ್ಚಾತ್ತಾಪದ ದೀಕ್ಷಾಸ್ನಾನಮಾಡಿಸಿಕೊಳ್ಳಬೇಕೆಂದು ಸಾರಿದನು.
25 ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರುವಾಗ ಜನರಿಗೆ; ‘ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ, ಆದರೆ ನನ್ನ ಹಿಂದೆ ಒಬ್ಬನು ಬರುತ್ತಾನೆ, ಆತನ ಪಾದರಕ್ಷೆಯನ್ನು ಬಿಚ್ಚುವುದಕ್ಕೆ ನಾನು ಯೋಗ್ಯನಲ್ಲ’ ಎಂದು ಹೇಳಿದನು.
ಅ. ಕೃ. 13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019