Text copied!
Bibles in Kannada

ಅ. ಕೃ. 13:31-32 in Kannada

Help us?

ಅ. ಕೃ. 13:31-32 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಮತ್ತು ಆತನು ಗಲಿಲಾಯದಿಂದ ಯೆರೂಸಲೇಮಿಗೆ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿನಗಳವರೆಗೂ ಕಾಣಿಸಿಕೊಂಡನು; ಈಗ ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.
32 “ದೇವರು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನಮ್ಮ ಮಕ್ಕಳಿಗೋಸ್ಕರ ನೆರವೇರಿಸಿದ್ದಾನೆಂಬ ಶುಭಸಮಾಚಾರವನ್ನು ನಾವು ನಿಮಗೆ ಸಾರುವವರಾಗಿದ್ದೇವೆ. ಆತನು ಯೇಸುವನ್ನು ಮರಣದಿಂದ ಎಬ್ಬಿಸಿದ್ದರಲ್ಲಿ;
ಅ. ಕೃ. 13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019