Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 14

ಅ. ಕೃ. 14:1

Help us?
Click on verse(s) to share them!
1ಇಕೋನ್ಯದಲ್ಲಿ ಪೌಲ ಮತ್ತು ಬಾರ್ನಬರು ಅದೇ ಪ್ರಕಾರವಾಗಿ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಪ್ರೇರಣಾತ್ಮಕವಾದ ಬೋಧನೆ ನೀಡಿ ಮಾತನಾಡಿದ್ದರಿಂದ ಯೆಹೂದ್ಯರಲ್ಲಿಯೂ, ಗ್ರೀಕರಲ್ಲಿಯೂ ಬಹುಮಂದಿ ಕರ್ತನಾದ ಯೇಸುಕ್ರಿಸ್ತನನ್ನು ನಂಬುವವರಾದರು.

Read ಅ. ಕೃ. 14ಅ. ಕೃ. 14
Compare ಅ. ಕೃ. 14:1ಅ. ಕೃ. 14:1