Text copied!
Bibles in Kannada

ಅ. ಕೃ. 14:3-6 in Kannada

Help us?

ಅ. ಕೃ. 14:3-6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೀಗಿರಲಾಗಿ ಅವರು ಬಹುಕಾಲ ಅಲ್ಲಿದ್ದು ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ನಡೆಯುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟಿದ್ದರಿಂದ ಆತನ ಮೇಲೆ ಭರವಸವಿಟ್ಟು ಧೈರ್ಯದಿಂದ ಮಾತನಾಡುತ್ತಿದ್ದರು.
4 ಆಗ ಆ ಊರಿನ ಜನರು ಎರಡು ಭಾಗವಾದರೂ; ಕೆಲವರು ಯೆಹೂದ್ಯರ ಪಕ್ಷದವರಾದರು, ಕೆಲವರು ಅಪೊಸ್ತಲರ ಪಕ್ಷದವರಾದರು.
5 ಅನ್ಯಜನರೂ, ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳ ಸಮ್ಮತಿಯಿಂದ ಅಪೊಸ್ತಲರನ್ನು ಪೀಡಿಸುವುದಕ್ಕೂ, ಕಲ್ಲೆಸೆದು ಕೊಲ್ಲುವುದಕ್ಕೂ ಪ್ರಯತ್ನಿಸಿದಾಗ,
6 ಅಪೊಸ್ತಲರು ಅದನ್ನು ತಿಳಿದು ಅಲ್ಲಿಂದ ಓಡಿಹೋಗಿ ಲುಕವೋನ್ಯದಲ್ಲಿದ್ದ ಲುಸ್ತ್ರ ಮತ್ತು ದೆರ್ಬೆ ಎಂಬ ಊರುಗಳಿಗೂ,
ಅ. ಕೃ. 14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019