Text copied!
Bibles in Kannada

ಅ. ಕೃ. 14:7-10 in Kannada

Help us?

ಅ. ಕೃ. 14:7-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವುಗಳಿಗೆ ಸೇರಿರುವ ಸೀಮೆಗೂ ಹೋಗಿ ಅಲ್ಲಿ ಸುವಾರ್ತೆಯನ್ನು ಸಾರಿದರು.
8 ಲುಸ್ತ್ರ ಪಟ್ಟಣದಲ್ಲಿ ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಕುಳಿತಿದ್ದನು. ಅವನು ಹುಟ್ಟುಕುಂಟನಾಗಿದ್ದು, ಅದುವರೆಗೂ ನಡೆಯಲಾರದೆ ಇದ್ದವನು.
9 ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು. ಪೌಲನು ಅವನನ್ನು ದಿಟ್ಟಿಸಿ ನೋಡಿ ವಾಸಿಯಾಗುವುದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು;
10 “ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ” ಎಂದು ಮಹಾಧ್ವನಿಯಿಂದ ಹೇಳಿದನು. ಕೂಡಲೆ ಆ ಮನುಷ್ಯನು ಹಾರಿ ನಡೆದಾಡಿದನು.
ಅ. ಕೃ. 14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019