Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 15

ಅ. ಕೃ. 15:1-3

Help us?
Click on verse(s) to share them!
1ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು; “ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿರುವ ನಿಯಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು” ಎಂಬುದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು.
2ಅವರೊಂದಿಗೆ ಪೌಲ ಮತ್ತು ಬಾರ್ನಬರಿಗೆ ಚರ್ಚೆಯೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಪೌಲ, ಬಾರ್ನಬರು ಮತ್ತು ತಮ್ಮಲ್ಲಿ ಬೇರೆ ಕೆಲವರು ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ಸಹೋದರರು ತೀರ್ಮಾನಿಸಿದರು.
3ಆದುದರಿಂದ ಸಭೆಯವರು ಅವರನ್ನು ಸಾಗ ಕಳುಹಿಸಲು, ಅವರು ಫೊಯಿನಿಕೆ ಮತ್ತು ಸಮಾರ್ಯ ಸೀಮೆಗಳನ್ನು ಹಾದು ಹೋಗುತ್ತಿರುವಾಗ ಅನ್ಯಜನರು ಕರ್ತನ ಕಡೆಗೆ ತಿರುಗಿಕೊಂಡ ಸಂಗತಿಯನ್ನು ಅಲ್ಲಿದ್ದ ಸಹೋದರರಿಗೆ ವಿವರವಾಗಿ ಹೇಳಿ ಅವರೆಲ್ಲರನ್ನು ಬಹಳವಾಗಿ ಸಂತೋಷಪಡಿಸಿದರು.

Read ಅ. ಕೃ. 15ಅ. ಕೃ. 15
Compare ಅ. ಕೃ. 15:1-3ಅ. ಕೃ. 15:1-3