Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 15

ಅ. ಕೃ. 15:28-32

Help us?
Click on verse(s) to share them!
28ಅವು ಯಾವುವೆಂದರೆ, ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ರಕ್ತವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ಅನೈತಿಕತೆಯನ್ನೂ ವಿಸರ್ಜಿಸುವುದು ಅಗತ್ಯವಾಗಿದೆ.
29ಇದಕ್ಕಿಂತ ಹೆಚ್ಚಿನ ಹೊರೆಯನ್ನು ನಿಮ್ಮ ಮೇಲೆ ಹೊರಿಸಬಾರದೆಂದು ಪವಿತ್ರಾತ್ಮನಿಗೂ ನಮಗೂ ಹಿತವಾಗಿ ತೋರಿತು; ನೀವು ಎಚ್ಚರವಾಗಿದ್ದು ಇವುಗಳ ಗೊಡವೆಗೆ ಹೋಗದಿದ್ದರೆ ನಿಮಗೆ ಒಳ್ಳೆಯದಾಗುವುದು. ಶುಭವಾಗಲಿ.”
30ಹೀಗೆ ಅವರು ಅಪ್ಪಣೆ ತೆಗೆದುಕೊಂಡು ಅಂತಿಯೋಕ್ಯಕ್ಕೆ ಬಂದು ಸಭೆಯನ್ನು ಸೇರಿಸಿ ಆ ಪತ್ರವನ್ನು ಅವರಿಗೆ ಒಪ್ಪಿಸಿದರು.
31ಅವರು ಓದಿ ಅದರಿಂದ ಧೈರ್ಯ ತಂದುಕೊಂಡು ಸಂತೋಷಪಟ್ಟರು.
32ಯೂದನೂ, ಸೀಲನೂ ತಾವೇ ಪ್ರವಾದಿಗಳಾಗಿದ್ದುದರಿಂದ ಸಹೋದರರನ್ನು ಅನೇಕ ಮಾತುಗಳಿಂದ ಉತ್ತೇಜಿಸಿ ದೃಢಪಡಿಸಿದರು.

Read ಅ. ಕೃ. 15ಅ. ಕೃ. 15
Compare ಅ. ಕೃ. 15:28-32ಅ. ಕೃ. 15:28-32