Text copied!
Bibles in Kannada

ಅ. ಕೃ. 15:36-40 in Kannada

Help us?

ಅ. ಕೃ. 15:36-40 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ; “ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ಪುನಃ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ” ಎಂದು ಹೇಳಿದನು.
37 ಅದಕ್ಕೆ ಬಾರ್ನಬನು ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು
38 ತಮ್ಮ ಸಂಗಡ ಕರೆದುಕೊಂಡುಹೋಗಬೇಕೆಂದಿದ್ದಾಗ ಪೌಲನು; ನಮ್ಮೊಂದಿಗೆ ಸೇವೆಗೆ ಬಾರದೆ ಪಂಫುಲ್ಯದಲ್ಲಿ ನಮ್ಮನ್ನು ಬಿಟ್ಟುಬಿಟ್ಟವನನ್ನು ಕರೆದುಕೊಂಡು ಹೋಗುವುದು ಸರಿಯಲ್ಲವೆಂದು ನೆನಸಿದನು.
39 ಈ ವಿಷಯದಲ್ಲಿ ತೀವ್ರವಾದ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿದರು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸಮುದ್ರ ಮಾರ್ಗವಾಗಿ ಕುಪ್ರದ್ವೀಪಕ್ಕೆ ಹೋದನು.
40 ಪೌಲನು ಸೀಲನನ್ನು ಆರಿಸಿಕೊಂಡು ಸಹೋದರರಿಂದ ಕರ್ತನ ಕೃಪಾಶ್ರಯಕ್ಕೆ ಒಪ್ಪಿಸಲ್ಪಟ್ಟವನಾಗಿ ಅಲ್ಲಿಂದ
ಅ. ಕೃ. 15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019