Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 15

ಅ. ಕೃ. 15:6-7

Help us?
Click on verse(s) to share them!
6ಅಪೊಸ್ತಲರೂ ಸಭೆಯ ಹಿರಿಯರೂ ಈ ವಿಷಯವನ್ನು ಕುರಿತು ಆಲೋಚಿಸುವುದಕ್ಕೆ ಸೇರಿ ಬಂದಾಗ, ಅವರಲ್ಲಿ ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವರಿಗೆ;
7“ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂದು ದೇವರು ಬಹಳ ದಿನಗಳ ಹಿಂದೆ ನಿಮ್ಮೊಳಗಿಂದ ನನ್ನನ್ನು ಆರಿಸಿಕೊಂಡದ್ದು ನಿಮಗೇ ತಿಳಿದಿದೆ.

Read ಅ. ಕೃ. 15ಅ. ಕೃ. 15
Compare ಅ. ಕೃ. 15:6-7ಅ. ಕೃ. 15:6-7