Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 16

ಅ. ಕೃ. 16:1-3

Help us?
Click on verse(s) to share them!
1ಅನಂತರ ಅವನು ದೆರ್ಬೆಗೂ, ಲುಸ್ತ್ರಕ್ಕೂ ಬಂದನು. ಲುಸ್ತ್ರದಲ್ಲಿ ತಿಮೊಥೆಯನೆಂಬ ಒಬ್ಬ ಶಿಷ್ಯನಿದ್ದನು. ಅವನು ಕ್ರಿಸ್ತನನ್ನು ನಂಬಿದ್ದ ಒಬ್ಬ ಯೆಹೂದ್ಯ ಸ್ತ್ರೀಯ ಮಗನು. ಅವನ ತಂದೆ ಗ್ರೀಕನು.
2ಅವನು ಲುಸ್ತ್ರದಲ್ಲಿಯೂ, ಇಕೋನ್ಯದಲ್ಲಿಯೂ ಇದ್ದ ಸಹೋದರರಿಂದ ಒಳ್ಳೆಯ ಸಾಕ್ಷಿಯನ್ನು ಹೊಂದಿದ್ದವನು.
3ಅವನು ತನ್ನ ಸಂಗಡ ಬರಬೇಕೆಂದು ಪೌಲನು ಅಪೇಕ್ಷಿಸಿ ಆ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು, ಏಕೆಂದರೆ ಅವನ ತಂದೆ ಗ್ರೀಕನೆಂಬುದು ಎಲ್ಲರಿಗೂ ತಿಳಿದ ಸಂಗತಿಯಾಗಿತ್ತು.

Read ಅ. ಕೃ. 16ಅ. ಕೃ. 16
Compare ಅ. ಕೃ. 16:1-3ಅ. ಕೃ. 16:1-3