Text copied!
Bibles in Kannada

ಅ. ಕೃ. 16:1-3 in Kannada

Help us?

ಅ. ಕೃ. 16:1-3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅನಂತರ ಅವನು ದೆರ್ಬೆಗೂ, ಲುಸ್ತ್ರಕ್ಕೂ ಬಂದನು. ಲುಸ್ತ್ರದಲ್ಲಿ ತಿಮೊಥೆಯನೆಂಬ ಒಬ್ಬ ಶಿಷ್ಯನಿದ್ದನು. ಅವನು ಕ್ರಿಸ್ತನನ್ನು ನಂಬಿದ್ದ ಒಬ್ಬ ಯೆಹೂದ್ಯ ಸ್ತ್ರೀಯ ಮಗನು. ಅವನ ತಂದೆ ಗ್ರೀಕನು.
2 ಅವನು ಲುಸ್ತ್ರದಲ್ಲಿಯೂ, ಇಕೋನ್ಯದಲ್ಲಿಯೂ ಇದ್ದ ಸಹೋದರರಿಂದ ಒಳ್ಳೆಯ ಸಾಕ್ಷಿಯನ್ನು ಹೊಂದಿದ್ದವನು.
3 ಅವನು ತನ್ನ ಸಂಗಡ ಬರಬೇಕೆಂದು ಪೌಲನು ಅಪೇಕ್ಷಿಸಿ ಆ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು, ಏಕೆಂದರೆ ಅವನ ತಂದೆ ಗ್ರೀಕನೆಂಬುದು ಎಲ್ಲರಿಗೂ ತಿಳಿದ ಸಂಗತಿಯಾಗಿತ್ತು.
ಅ. ಕೃ. 16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019