Text copied!
Bibles in Kannada

ಅ. ಕೃ. 16:23-25 in Kannada

Help us?

ಅ. ಕೃ. 16:23-25 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರಿಗೆ ಬಹಳ ಹೊಡೆತಗಳನ್ನು ಹೊಡಿಸಿದ ಮೇಲೆ ಸೆರೆಮನೆಯೊಳಗೆ ಹಾಕಿಸಿ, ಇವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಯ ಯಜಮಾನನಿಗೆ ಆಜ್ಞಾಪಿಸಿದರು.
24 ಅವನು ಇಂಥಾ ಅಪ್ಪಣೆಯನ್ನು ಹೊಂದಿ ಅವರನ್ನು ಸೆರೆಮನೆಯ ಒಳಕೋಣೆಯಲ್ಲಿ ಹಾಕಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.
25 ಮಧ್ಯರಾತ್ರಿಯಲ್ಲಿ ಪೌಲನೂ ಮತ್ತು ಸೀಲನೂ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು.
ಅ. ಕೃ. 16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019