Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 16

ಅ. ಕೃ. 16:38-40

Help us?
Click on verse(s) to share them!
38ಸಿಪಾಯಿಗಳು ಈ ಮಾತುಗಳನ್ನು ಅಧಿಕಾರಿಗಳಿಗೆ ತಿಳಿಸಿದಾಗ ರೋಮಾಪುರದ ಹಕ್ಕುದಾರರು ಎಂಬ ಮಾತನ್ನು ಕೇಳಿದಾಗ ಅವರು ಭಯಪಟ್ಟರು.
39ಪೌಲ ಮತ್ತು ಸೀಲರ ಬಳಿಗೆ ಹೋಗಿ ವಿನಯವಾಗಿ ಮಾತನಾಡಿ ಅವರನ್ನು ಹೊರಕ್ಕೆ ಕರೆದುಕೊಂಡು ಬಂದು; ನೀವು ಊರನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.
40ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಅಲ್ಲಿಂದ ಹೊರಟುಹೋದರು.

Read ಅ. ಕೃ. 16ಅ. ಕೃ. 16
Compare ಅ. ಕೃ. 16:38-40ಅ. ಕೃ. 16:38-40