Text copied!
Bibles in Kannada

ಅ. ಕೃ. 16:6-9 in Kannada

Help us?

ಅ. ಕೃ. 16:6-9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದ್ದುದರಿಂದ ಅವರು ಫ್ರುಗ್ಯ, ಗಲಾತ್ಯ ಸೀಮೆಯನ್ನು ಹಾದುಹೋಗಿ,
7 ಮೂಸ್ಯಕ್ಕೆ ಹತ್ತಿರವಾಗಿ ಬಂದಾಗ, ಬಿಥೂನ್ಯಕ್ಕೆ ಹೋಗುವ ಪ್ರಯತ್ನಮಾಡಿದರು. ಅಲ್ಲಿಯೂ ಯೇಸುವಿನ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ.
8 ಆಗ ಅವರು ಮೂಸ್ಯದ ಮುಖಾಂತಾರವಾಗಿ ತ್ರೋವಕ್ಕೆ ಬಂದರು.
9 ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು, ಏನೆಂದರೆ, ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು; “ನೀನು ಸಮುದ್ರವನ್ನು ದಾಟಿ ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕೆಂದು” ಅವನನ್ನು ಬೇಡಿಕೊಳ್ಳುತ್ತಿದ್ದನು.
ಅ. ಕೃ. 16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019