Text copied!
Bibles in Kannada

ಅ. ಕೃ. 16:9-10 in Kannada

Help us?

ಅ. ಕೃ. 16:9-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು, ಏನೆಂದರೆ, ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು; “ನೀನು ಸಮುದ್ರವನ್ನು ದಾಟಿ ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕೆಂದು” ಅವನನ್ನು ಬೇಡಿಕೊಳ್ಳುತ್ತಿದ್ದನು.
10 ಅವನಿಗೆ ಆ ದರ್ಶನವಾದ ಮೇಲೆ, ಆ ಸೀಮೆಯವರಿಗೆ ಸುವಾರ್ತೆಯನ್ನು ಸಾರುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾನೆಂದು ನಾವು ನಿಶ್ಚಯಿಸಿಕೊಂಡು, ಕೂಡಲೆ ಮಕೆದೋನ್ಯಕ್ಕೆ ಹೊರಟುಹೋಗುವ ಪ್ರಯತ್ನಮಾಡಿದೆವು.
ಅ. ಕೃ. 16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019