Text copied!
Bibles in Kannada

ಅ. ಕೃ. 17:12-14 in Kannada

Help us?

ಅ. ಕೃ. 17:12-14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೀಗಿರಲಾಗಿ ಅವರಲ್ಲಿ ಕುಲೀನರಾದ ಅನೇಕ ಗ್ರೀಕ್ ಹೆಂಗಸರು, ಗಂಡಸರು ನಂಬಿದರು.
13 ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಪ್ರಸಿದ್ಧಪಡಿಸುತ್ತಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದು ಬಂದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ಪ್ರಚೋದಿಸಿ ಕದಡಿದರು.
14 ಕೂಡಲೇ ಸಹೋದರರು ಪೌಲನನ್ನು ಸಮುದ್ರದ ತನಕ ಹೋಗುವುದಕ್ಕೆ ಕಳುಹಿಸಿಕೊಟ್ಟರು. ಆದರೆ ಸೀಲನೂ, ತಿಮೊಥೆಯನೂ ಅಲ್ಲೇ ನಿಂತರು.
ಅ. ಕೃ. 17 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019