Text copied!
Bibles in Kannada

ಅ. ಕೃ. 17:3-5 in Kannada

Help us?

ಅ. ಕೃ. 17:3-5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಯಾ ವಾಕ್ಯಗಳ ಅರ್ಥವನ್ನು ವಿವರಿಸಿ; ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತು, ಎದ್ದು ಬರುವುದು ಅಗತ್ಯವೆಂತಲೂ “ನಾನು ನಿಮಗೆ ಪ್ರಸಿದ್ಧಿಪಡಿಸುವ ಯೇಸುವೇ ಆ ಕ್ರಿಸ್ತನೆಂತಲೂ” ಸ್ಥಿರಪಡಿಸಿದನು.
4 ಅವರಲ್ಲಿ ಕೆಲವರೂ ದೈವಭಕ್ತರಾದ ಗ್ರೀಕರ ದೊಡ್ಡ ಗುಂಪು ಮತ್ತು ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಮತ್ತು ಸೀಲರನ್ನು ಸೇರಿಕೊಂಡರು.
5 ನಂಬದಿರುವ ಯೆಹೂದ್ಯರು ಹೊಟ್ಟೆಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು.
ಅ. ಕೃ. 17 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019