Text copied!
Bibles in Kannada

ಅ. ಕೃ. 17:9-10 in Kannada

Help us?

ಅ. ಕೃ. 17:9-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯಾಸೋನ ಮೊದಲಾದವರಿಂದ ಜಾಮೀನು ತೆಗೆದುಕೊಂಡು ತರುವಾಯ ಅವರನ್ನು ಬಿಟ್ಟುಬಿಟ್ಟರು.
10 ಆ ಸಹೋದರರು ರಾತ್ರಿಯಲ್ಲಿ ಪೌಲ ಮತ್ತು ಸೀಲರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು. ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.
ಅ. ಕೃ. 17 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019