Text copied!
Bibles in Kannada

ಅ. ಕೃ. 18:1-3 in Kannada

Help us?

ಅ. ಕೃ. 18:1-3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇದಾದ ಮೇಲೆ ಪೌಲನು ಅಥೇನೆಯನ್ನು ಬಿಟ್ಟು ಕೊರಿಂಥಕ್ಕೆ ಹೋದನು.
2 ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯನನ್ನು ಅಲ್ಲಿ ಕಂಡನು. ಯೆಹೂದ್ಯರೆಲ್ಲರೂ ರೋಮಾಪುರವನ್ನು ಬಿಟ್ಟುಹೋಗಬೇಕೆಂದು ಕ್ಲೌದಿಯ ಚಕ್ರವರ್ತಿಯು ಆಜ್ಞೆ ವಿಧಿಸಿದ ಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿನಗಳ ಮೊದಲೇ ಇತಾಲ್ಯ ದೇಶದಿಂದ ಅಲ್ಲಿಗೆ ಬಂದಿದ್ದರು.
3 ಪೌಲನು ಅವರ ಮನೆಗೆ ಹೋಗಿ ತಾನೂ, ಅವರೂ ಒಂದೇ ಕಸುಬಿನವರಾಗಿದ್ದುದರಿಂದ ಅವರ ಸಂಗಡವಿದ್ದು ಅವರೊಂದಿಗೆ ಕೆಲಸಮಾಡುತ್ತಿದ್ದನು; ಗುಡಾರಮಾಡುವುದು ಅವರ ಕಸುಬಾಗಿತ್ತು.
ಅ. ಕೃ. 18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019