Text copied!
Bibles in Kannada

ಅ. ಕೃ. 18:12-14 in Kannada

Help us?

ಅ. ಕೃ. 18:12-14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಗಲ್ಲಿಯೋನನು ಅಖಾಯ ಪ್ರಾಂತ್ಯಕ್ಕೆ ಅಧಿಪತಿಯಾಗಿರಲು ಯೆಹೂದ್ಯರು ಒಗ್ಗಟ್ಟಾಗಿ ಪೌಲನ ಮೇಲೆ ಬಿದ್ದು ಅವನನ್ನು ನ್ಯಾಯಾಸ್ಥಾನದ ಮುಂದೆ ಹಿಡಿದು ತಂದು;
13 “ಇವನು ದೇವರನ್ನು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿ ಆರಾಧಿಸುವುದಕ್ಕೆ ಜನರನ್ನು ಒಡಂಬಡಿಸುತ್ತಾನೆಂದು” ದೂರುಹೇಳಿದರು.
14 ಪೌಲನು ಪ್ರತಿವಾದ ಮಾಡಬೇಕೆಂದಿದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ; “ಎಲೈ ಯೆಹೂದ್ಯರೇ, ಅನ್ಯಾಯವು, ದುಷ್ಕರ್ಮವು ಇಂಥದೇನಾದರೂ ಇದ್ದಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನೆಯಿಂದ ಕೇಳುವುದು ನ್ಯಾಯವೇ.
ಅ. ಕೃ. 18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019