Text copied!
Bibles in Kannada

ಅ. ಕೃ. 18:15-17 in Kannada

Help us?

ಅ. ಕೃ. 18:15-17 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ನೀವು ಮಾಡುವ ವಿವಾದವು ಬೋಧನೆಯನ್ನೂ, ಹೆಸರುಗಳನ್ನೂ, ನಿಮ್ಮ ಧರ್ಮಶಾಸ್ತ್ರವನ್ನೂ ಕುರಿತದ್ದಾಗಿರುವುದರಿಂದ ಅವುಗಳನ್ನು ನೀವೇ ನೋಡಿಕೊಳ್ಳಿರಿ. ಇಂಥ ವಿಷಯಗಳನ್ನು ವಿಚಾರಣೆಮಾಡುವುದಕ್ಕೆ ನನಗಂತೂ ಮನಸ್ಸಿಲ್ಲ” ಎಂದು ಹೇಳಿ,
16 ಅವರನ್ನು ನ್ಯಾಯಾಸ್ಥಾನದ ಸ್ಥಳದಿಂದ ಹೊರಡಿಸಿಬಿಟ್ಟನು.
17 ಆಗ ಜನರೆಲ್ಲರು ಸಭಾಮಂದಿರದ ಅಧ್ಯಕ್ಷನಾದ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷ್ಯಕ್ಕೆ ತೆಗೆದುಕೊಳ್ಳಲಿಲ್ಲ.
ಅ. ಕೃ. 18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019