Text copied!
Bibles in Kannada

ಅ. ಕೃ. 18:17-20 in Kannada

Help us?

ಅ. ಕೃ. 18:17-20 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಜನರೆಲ್ಲರು ಸಭಾಮಂದಿರದ ಅಧ್ಯಕ್ಷನಾದ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷ್ಯಕ್ಕೆ ತೆಗೆದುಕೊಳ್ಳಲಿಲ್ಲ.
18 ಪೌಲನು ಇನ್ನು ಅನೇಕ ದಿನಗಳ ಕಾಲ ಅಲ್ಲಿದ್ದ ಅನಂತರ ಸಹೋದರರಿಂದ ಅಪ್ಪಣೆತೆಗೆದುಕೊಂಡು ತನಗೆ ದೀಕ್ಷೆ ಇದ್ದುದರಿಂದ ಕೆಂಖ್ರೆಯ ಪಟ್ಟಣದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಅವನ ಸಂಗಡ ಹೊರಟರು.
19 ಎಫೆಸಕ್ಕೆ ಬಂದಾಗ ಅವರನ್ನು ಅಲ್ಲೇ ಬಿಟ್ಟು, ತಾನು ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ವಾದಿಸಿದನು.
20 ಅವರು ಅವನನ್ನು ಇನ್ನು ಕೆಲವು ಕಾಲ ಇರಬೇಕೆಂದು ಕೇಳಿಕೊಂಡಾಗ ಅವನು ಒಪ್ಪದೆ,
ಅ. ಕೃ. 18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019