Text copied!
Bibles in Kannada

ಅ. ಕೃ. 18:8-10 in Kannada

Help us?

ಅ. ಕೃ. 18:8-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸಭಾಮಂದಿರದ ಅಧ್ಯಕ್ಷನಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಮತ್ತು ಕೊರಿಂಥದವರಲ್ಲಿ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟು ದೀಕ್ಷಾಸ್ನಾನ ಮಾಡಿಸಿಕೊಂಡರು.
9 ಇದಲ್ಲದೆ ಕರ್ತನು ರಾತ್ರಿ ಪೌಲನಿಗೆ ದರ್ಶನ ಕೊಟ್ಟು; “ನೀನು ಹೆದರಬೇಡ; ಆದರೆ ಸುಮ್ಮನಿರದೆ ಸುವಾರ್ತೆಯನ್ನು ಸಾರುತ್ತಲೇ ಇರು,
10 ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನಗೆ ಕೇಡು ಮಾಡುವುದಿಲ್ಲ; ಈ ಪಟ್ಟಣದಲ್ಲಿ ನನಗೆ ಬಹಳ ಮಂದಿ ಇದ್ದಾರೆ” ಎಂದು ಹೇಳಿದನು.
ಅ. ಕೃ. 18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019