Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 19

ಅ. ಕೃ. 19:15-16

Help us?
Click on verse(s) to share them!
15ಆದರೆ ದುರಾತ್ಮವು ಅವರಿಗೆ; “ಯೇಸುವಿನ ಗುರುತು ನನಗುಂಟು, ಪೌಲನನ್ನೂ ಬಲ್ಲೆನು, ಆದರೆ ನೀವು ಯಾರು?” ಎಂದು ಹೇಳಿತು;
16ಮತ್ತು ದುರಾತ್ಮ ಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿ ಬಿದ್ದು, ಅವರನ್ನೂ ಸೋಲಿಸಿ ಸದೆಬಡಿದಿದ್ದರಿಂದ ಅವರು ಗಾಯಗೊಂಡು ಬೆತ್ತಲೆಯಾಗಿ ಆ ಮನೆಯೊಳಗಿಂದ ಓಡಿಹೋದರು.

Read ಅ. ಕೃ. 19ಅ. ಕೃ. 19
Compare ಅ. ಕೃ. 19:15-16ಅ. ಕೃ. 19:15-16