Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಅ. ಕೃ. - ಅ. ಕೃ. 19

ಅ. ಕೃ. 19:28-29

Help us?
Click on verse(s) to share them!
28ಅವರು ಈ ಮಾತುಗಳನ್ನು ಕೇಳಿ ಕೋಪಗೊಂಡು; “ಎಫೆಸದವರ ಅರ್ತೆಮೀದೇವಿ ಮಹಾದೇವಿ” ಎಂದು ಅರ್ಭಟಿಸಿದರು.
29ಆಗ ಊರಿನಲ್ಲೆಲ್ಲಾ ಗಲಿಬಿಲಿಯಾಯಿತು. ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನೂ, ಅರಿಸ್ತಾರ್ಕನನ್ನೂ ಜನರು ಹಿಡಿದುಕೊಂಡು ಒಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.

Read ಅ. ಕೃ. 19ಅ. ಕೃ. 19
Compare ಅ. ಕೃ. 19:28-29ಅ. ಕೃ. 19:28-29