Text copied!
Bibles in Kannada

ಅ. ಕೃ. 19:29-30 in Kannada

Help us?

ಅ. ಕೃ. 19:29-30 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಗ ಊರಿನಲ್ಲೆಲ್ಲಾ ಗಲಿಬಿಲಿಯಾಯಿತು. ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನೂ, ಅರಿಸ್ತಾರ್ಕನನ್ನೂ ಜನರು ಹಿಡಿದುಕೊಂಡು ಒಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.
30 ಪೌಲನು ಜನರೊಳಗೆ ನುಗ್ಗಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ.
ಅ. ಕೃ. 19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019