Text copied!
Bibles in Kannada

ಅ. ಕೃ. 19:40-41 in Kannada

Help us?

ಅ. ಕೃ. 19:40-41 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಈ ದಿನದಲ್ಲಿ ನ್ಯಾಯವಾದ ಕಾರಣವಿಲ್ಲದೆ ನೆರೆದ ಜನರ ವಿಷಯದಲ್ಲಿ ಇದು ಒಂದು ದಂಗೆ ಎಂಬುದಾಗಿ ನಮ್ಮ ಮೇಲೆ ತಪ್ಪುಹೊರಿಸುವುದಕ್ಕೆ ಆಸ್ಪದವಾಯಿತು. ಈ ದೊಂಬಿಯನ್ನು ಕುರಿತು ವಿಚಾರಣೆನಡೆಸಿದರೆ ನಮ್ಮಿಂದ ಉತ್ತರಕೊಡುವುದಕ್ಕೆ ಆಗುವುದೇ ಇಲ್ಲ” ಎಂದು ಹೇಳಿದನು.
41 ಈ ಮಾತುಗಳನ್ನು ಹೇಳಿ ಜನರ ಗುಂಪನ್ನು ಕಳುಹಿಸಿಬಿಟ್ಟನು.
ಅ. ಕೃ. 19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019